ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ

Karnataka State Temperance Board

4(1)(B)

ಕ್ರ.ಸಂ. ಸಂಸ್ಥೆ ಕಾರ್ಯಗಳು ಮತ್ತು ಕರ್ತವ್ಯಗಳು (ಪ್ರಕರಣ) 4(1) (ಬಿ)
1. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಸಂಘಟನೆ ಪ್ರಕಾರ್ಯ ಮತ್ತು ಕರ್ತವ್ಯಗಳು
2. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಅಧಿಕಾರ ಮತ್ತು ಕರ್ತವ್ಯಗಳು
3. ಮೇಲ್ವಿಚಾರಣೆ ಹಾಗೂ ಹೊಣೆಗಾರಿಕೆ ಸೇರಿದಂತೆ ನಿರ್ಣಯ ಪೂರ್ವದಲ್ಲಿ ಅನುಸರಿಸಲಾಗುವ ವಿಧಿವಿಧಾನಗಳು
4. ಪ್ರಕಾರ್ಯಗಳ ನಿರ್ವಹಣೆಗೆ ರೂಪಿಸಲಾದ ನಿಯಮಗಳು
5. ಮಂಡಳಿಯ ಸಿಬ್ಬಂದಿ ವರ್ಗದವರು ಪ್ರಕಾರ್ಯ ನಿರ್ವಹಣೆಗೆ ಅನುಸರಿಸುತ್ತಿರುವ ನಿಯಮಗಳ ನಿಯಂತ್ರಣ ಸೂಚನೆಗಳು ಮಾಹಿತಿ ಕೈಪಿಡಿ, ದಾಖಲೆಗಳ ವಿವರಗಳು
6. ಮಂಡಳಿಯು ಹೊಂದಿರುವ ದಸ್ತಾವೇಜುಗಳ ಪ್ರವರ್ಗದ ವಿವರಗಳು
7. ಮಂಡಳಿಯ ವ್ಯವಸ್ಥೆಯಲ್ಲಿ ಲಭ್ಯವಿರುವ ಸಾರ್ವಜನಿಕರೊಂದಿಗೆ ಸಮಾಲೋಚನೆ ಅಥವಾ ಭಾಗವಹಿಸುವಿಕೆ ಮೂಲಕ ಸಂಸ್ಥೆಯ ನೀತಿ ನಿರ್ಣಯಗಳನ್ನು ರೂಪಿಸುವುದು ಅಥವಾ ಅನುಷ್ಠಾನಗೊಳಿಸುವ ಕುರಿತು
8. ಮಂಡಳಿಗೆ ಸಲಹೆ ನೀಡಲು ಇರುವ ಮಂಡಳ ಸಮಿತಿ ಅಥವಾ ಹೆಚ್ಚಿನ ಸಾರ್ವಜನಿಕ ಪ್ರತಿನಿಧಿಗಳನ್ನೊಳಗೊಂಡಿರುವ ಇತರೆ ಸಂಸ್ಥೆ ಮತ್ತ ಮಂಡಳಿ ಪರಿಷತ್ತು ಸಮಿತಿ ಮತ್ತು ಇತರೇ ಸಂಸ್ಥೆಯ ಸಭೆಗಳಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಿರುವುದು ಅಥವಾ ಸದರಿ ಸಭೆಗಳ ನಡವಳಿಗಳು ಸಾರ್ವಜನಿಕರಿಗೆ ಲಭ್ಯವಾಗುವ ಕುರಿತು
9. ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ನಿರ್ದೇಶನ ಪುಸ್ತಕ
10. ಸಂಸ್ಥೆಯ ಅಧಿಕಾರಿ ಮತ್ತು ನೌಕರರ ವೇತನ ಮತ್ತು ನಿಬಂಧನೆ ಪ್ರಕಾರ ನೀಡುವ ಪರಿಹಾರ ಪದ್ಧತಿ
11. ಸಂಸ್ಥೆಯ ಅಧೀನ ಸಂಸ್ಥೆಗಳಿಗೆ ಆಯವ್ಯಯದಲ್ಲಿ ಎಲ್ಲಾ ಯೋಜನೆಗಳಿಗೆ ನಿಗದಿಪಡಿಸಿದ ಮೊತ್ತ ಉದ್ದೇಶಿತ ಖರ್ಚು ಮತ್ತು ವಿವರಣೆ ಕುರಿತು ವರದಿ
12. ಸಹಾಯಧನ ಯೋಜನೆಗಳನ್ನು ಕಾರ್ಯಗತಗೊಳಿಸುವ ವಿಧಾನ ಮತ್ತು ಅನುಷ್ಠಾನಕ್ಕಾಗಿ ನಿಗದಿ ಪಡಿಸಲಾದ ಮೊತ್ತ ಅಂತಹ ಯೋಜನೆಗಳ ಹಾಗೂ ಫಲಾನುಭವಿಗಳ ವಿವರ
13. ಸಂಸ್ಥೆಯಿಂದ ರಿಯಾಯಿತಿ ಸ್ವೀಕರಿಸಿದವರ ಪರವಾನಗಿದಾರರ ಅಥವಾ ಅಧಿಕಾರ ಪಡೆದವರ ವಿವರ
14. ಸಂಸ್ಥೆಯಲ್ಲಿ ವಿದ್ಯುನ್ಮಾನ ಮಾದ್ಯಮದಲ್ಲಿ ಲಭ್ಯವಾಗುವ ಸಂಕ್ಷಿಪ್ತ ಮಾಹಿತಿ
15. ಮಂಡಳಿಯಿಂದ ದೊರಕುವ ಸೌಲಭ್ಯಗಳ ಕುರಿತು ನಾಗರೀಕರಿಗೆ ಮಾಹಿತಿ ನೀಡುವ ಕುರಿತು ಸಾರ್ವಜನಿಕರಿಗೆ ಲಭ್ಯವಿರುವ ಗ್ರಂಥಾಲಯ ಮತ್ತು ವಾಚನಾಲಯ ಸೌಲಭ್ಯಗಳು ಮತ್ತು ಅವುಗಳ ಕಾರ್ಯನಿರ್ವಹಣೆಯ ವೇಳಾಪಟ್ಟಿ
16. ಸಾರ್ವಜನಿಕ ಸಂಪರ್ಕಾಧಿಕಾರಿಗಳ ಹೆಸರು, ಪದನಾಮ ಮತ್ತು ಇತರೆ ವಿವರಗಳು
17. ಪ್ರತಿವರ್ಷವೂ ಅಖೈರುಗೊಳಿಸಿ ಪ್ರಕಟಗೊಳಿಸಬೇಕಾದ ಇತರೇ ಮಾಹಿತಿಗಳು